ಕಲಬುರ್ಗಿಯಲ್ಲಿ ಬಸ್ ಸಂಚಾರ, ಶಾಲಾ-ಕಾಲೇಜುಗಳು ಆರಂಭ

7

ಕಲಬುರ್ಗಿಯಲ್ಲಿ ಬಸ್ ಸಂಚಾರ, ಶಾಲಾ-ಕಾಲೇಜುಗಳು ಆರಂಭ

Published:
Updated:

ಕಲಬುರ್ಗಿ: ಜಿಲ್ಲೆಯಾದ್ಯಂತ ಬಸ್ ಸಂಚಾರ ಆರಂಭಗೊಂಡಿದ್ದು, ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.

ಸೋಮವಾರ ಧರಣಿ, ಪ್ರತಿಭಟನೆ, ಬೈಕ್ ರ್ಯಾಲಿ ನಡೆಸಿದ್ದ ಪ್ರತಿಭಟನಾಕಾರರು ಇಂದು ರೈಲ್ ರೋಖೋ ಹಮ್ಮಿಕೊಂಡಿದ್ದಾರೆ.
ಅಂಗಡಿ ಮುಂಗಟ್ಟುಗಳು ತೆರೆದಿದ್ದು, ವ್ಯಾಪಾರ- ವಹಿವಾಟು ಸಹಜವಾಗಿದೆ.

ಮುಂಜಾಗ್ರತಾ ಕ್ರಮವಾಗಿ ನಗರ ಸಾರಿಗೆ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಬಂದ್ ನಿಂದಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೋಮವಾರ ₹2 ಕೋಟಿ ಅಂದಾಜು ನಷ್ಟವಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !