ಮಂಗಳವಾರ, ಜೂನ್ 15, 2021
22 °C

ಕಲಬುರ್ಗಿ: ಭೀಮಾ ನದಿಗೆ 40 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಮಹಾರಾಷ್ಟ್ರದ ವೀರ್ ಅಣೆಕಟ್ಟೆಯಿಂದ ಬಿಡಲಾದ 40 ಸಾವಿರ ಕ್ಯುಸೆಕ್ ನೀರು ಭಾನುವಾರ ಜಿಲ್ಲೆಯ ಸೊನ್ನ ಭೀಮಾ ಬ್ಯಾರೇಜಿಗೆ ತಲುಪಿದ್ದು, ಅಷ್ಟೇ ಪ್ರಮಾಣದ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಿದೆ. 

ಅಫಜಲಪೂರ, ಚಿತ್ತಾಪುರ, ಜೇವರ್ಗಿ, ಸಿಂದಗಿ ತಾಲ್ಲೂಕಿನ ನದಿ ಪಾತ್ರದವರು ಎಚ್ಚರಿಕೆಯಿಂದಿರಲು ಭೀಮಾ ಏತ ನೀರಾವರಿ ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಕಲಾಲ್ ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು