ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಕೇಶ್ವಾರ: ಭೂಮಿಯಿಂದ ಎರಡು ಬಾರಿ ಸ್ಫೋಟಕ ಸದ್ದು

Last Updated 22 ಸೆಪ್ಟೆಂಬರ್ 2021, 9:49 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ‌ ಬುಧವಾರ ಬೆಳಿಗ್ಗೆ 9.34ನಿಮಿಷಕ್ಕೆ ಹಾಗೂ ಮಧ್ಯಾಹ್ನ 3ಕ್ಕೆ ಭೂಮಿಯಿಂದ ಭಾರಿ ಸದ್ದು ಕೇಳಿಸಿದೆ ಎಂದು ಗ್ರಾಮದ ಮುಖಂಡ ರೇವಣಸಿದ್ದಪ್ಪ ಅಣಕಲ್ ತಿಳಿಸಿದ್ದಾರೆ.

ಒಂದೇ ನಿಮಿಷದಲ್ಲಿ ಮೂರು ಭೂಮಿಯಿಂದ ಸ್ಫೋಟಕ‌ ಮಾದರಿ ಸದ್ದು ಕೇಳಿ ಬಂದಿರುವುದರಿಂದ ಗಾಬರಿಗೊಂಡ ಜನರು ಮನೆಗಳಿಂದ ಹೊರಗೆ ಓಡಿ ಬಂದು ರಸ್ತೆಯಲ್ಲಿ‌ ನಿಂತಿದ್ದೇವೆ ಎಂದರು.

ಗ್ರಾಮದಲ್ಲಿ‌ ನಿರಂತರ ಭೂಮಿಯಿಂದ ಸ್ಫೋಟಕ ಸದ್ದು ಕೇಳಿ‌ ಬರುತ್ತಿರುವುದರಿಂದ ಗ್ರಾಮಸ್ಥರು ಭೀತಿಗೆ ಒಳಗಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT