ಭಾನುವಾರ, ಅಕ್ಟೋಬರ್ 17, 2021
23 °C

ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಫಜಲಪುರ: ತಾಲ್ಲೂಕಿನ ಅಫಜಲಪುರ–ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಮಾ ಏತ ನೀರಾವರಿ ಕಚೇರಿ ಸಮೀಪ ಶನಿವಾರ ಸಂಜೆ ಟಿಪ್ಪರ್‌–ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಜೇವರ್ಗಿ (ಕೆ) ಗ್ರಾಮದ ಇಸ್ಮಾಯಿಲ್ ಸಾಬ್ ಗುಲಾಬ ಸಾಬ್ ಗೊಳ್ಳೊಳ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಲಬುರಗಿಯಿಂದ ಆಫಜಲಪುರಕ್ಕೆ ವಾಪಸಾಗುತ್ತಿದ್ದ ಇಸ್ಮಾಯಿಲ್‌ಸಾಬ್ ಅವರು ಎದುರಿಗೆ ನಿಂತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟರು. ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.