ಮಂಗಳವಾರ, ಏಪ್ರಿಲ್ 13, 2021
32 °C

ಇಂದು ಬಿಜೆಪಿ ಕಾರ್ಯಕಾರಿಣಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಬಿಗ್ ಬಜಾರ್ ಬಳಿ ಇರುವ ಬಿಜೆಪಿ ಕಾರ್ಯಾಲಯದಲ್ಲಿ ಇದೇ 12ರಂದು ಮಧ್ಯಾಹ್ನ 3ಕ್ಕೆ ಗ್ರಾಮಾಂತರ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ ಆಯೊಜಿಸಲಾಗಿದೆ. ಸಭೆಯಲ್ಲಿ ರಾಜ್ಯದ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಮತ್ತು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಭಾಗೀರಥಿ ಗುನ್ನಾಪುರ ಮತ್ತು ಜಿಲ್ಲೆಯ ಮಹಿಳಾ ಮೋರ್ಚಾ ಮತ್ತು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಜಿಲ್ಲಾ ಮಾಧ್ಯಮ ಪ್ರಮುಖ ಸಂತೋಷ ಹಾದಿಮನಿ, ಸಹ ಪ್ರಮುಖ ಬಾಬುರಾವ ಹಾಗರಗುಂಡಗಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.