ಕಲಬುರಗಿ: ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಒಳ ಮೀಸಲಾತಿಯನ್ನು ಜಾರಿ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಸ್ವಾಗತಿಸಿದ್ದಾರೆ.
‘ಹಿಂದಿನ ಯಾವ ಸರ್ಕಾರಗಳು ಕೂಡ ದಲಿತ ಸಮುದಾಯಗಳಿಗೆ ಯಾರು ಮಾಡದೇ ಇರುವಂತಹ ಐತಿಹಾಸಿಕ ನಿರ್ಧಾರವನ್ನು ಬಿಜೆಪಿ ಸರ್ಕಾರ ಮಾಡಿರುವುದು ಸಾಮಾಜಿಕವಾಗಿ ತುಳಿತಕ್ಕೊಳಗಾದವರಿಗೆ ನ್ಯಾಯ ಒದಗಿಸಿದಂತಾಗಿದೆ’ ಎಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.