ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ವಿಧಾನಸಭೆ‌ ವಿರೋಧ ಪಕ್ಷದ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಪ್ರತಿಭಟನೆ

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಖಂಡಿಸಿ ಎತ್ತಿನ ಬಂಡಿ ಏರಿ ಬಿಜೆಪಿ ಪ್ರತಿಭಟನೆ
Published 20 ಜೂನ್ 2024, 7:08 IST
Last Updated 20 ಜೂನ್ 2024, 7:08 IST
ಅಕ್ಷರ ಗಾತ್ರ

ಕಲಬುರಗಿ: ರಾಜ್ಯ ಸರ್ಕಾರ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ವಿಧಾನಸಭೆ ವಿರೋಧ ‌ಪಕ್ಷದ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಎತ್ತಿನ ಬಂಡಿ ಏರಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಗುರುವಾರ ಪ್ರತಿಭಟನೆ‌ ನಡೆಸಿದರು.

ನಗರದ ಸರ್ದಾರ್ ವಲ್ಲಭಭಾಯಿ ವೃತ್ತದಲ್ಲಿ ನಡೆದ ನಡೆದ ಪ್ರತಿಭಟನೆಯಲ್ಲಿ ರಾಜ್ಯ‌‌ ಸರ್ಕಾರದ‌ ವಿರುದ್ಧ ಧಿಕ್ಕಾರ ಕೂಗಿ‌ ಆಕ್ರೋಶ ವ್ಯಕ್ತಪಡಿಸಲಾಯಿತು.

ಪಾಲಿಕೆಯ ಮೇಯರ್ ವಿಶಾಲ್ ದರ್ಗಿ, ಮಾಜಿ‌ ಶಾಸಕ‌ ಸುಭಾಶ ಗುತ್ತೇದಾರ, ಮುಖಂಡೆ ಶೋಭಾ ಬಾನಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT