ಸೋಮವಾರ, ಸೆಪ್ಟೆಂಬರ್ 20, 2021
21 °C

ಹಾವು ಕಚ್ಚಿ ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಮಲಾಪುರ: ಪಟ್ಟಣ ಸಮೀಪದ ಹೊಲದಲ್ಲಿ ಭಾನುವಾರ ಬೆಳಿಗ್ಗೆ 10ಕ್ಕೆ ಹಾವು ಕಡಿತದಿಂದ ಬಾಲಕ ಮೃತಪಟ್ಟಿದ್ದಾನೆ.

ಬಸಯ್ಯ ಮಲ್ಲಯ್ಯ ಹಿರೇಮಠ (9) ಮೃತ ಬಾಲಕ. 3ನೇ ತರಗತಿಯಲ್ಲಿ ಓದುತ್ತಿದ್ದ ಆತ ಶಾಲೆಗೆ ರಜೆ ಇದ್ದ ಕಾರಣ ತಾಯಿಯೊಂದಿಗೆ ಹೊಲಕ್ಕೆ ತೆರಳಿದ್ದ. ಕಲಬುರ್ಗಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯವ ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು