ಸೋಮವಾರ, ಆಗಸ್ಟ್ 2, 2021
27 °C

ಗರಕಪಳ್ಳಿ: ಆಟೊದಿಂದ ಬಿದ್ದು ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂಚೋಳಿ: ಆಟವಾಡಲು ತಾಲ್ಲೂಕಿನ ಗರಕಪಳ್ಳಿಯ ಶಾಲೆಯ ಮೈದಾನಕ್ಕೆ ಮಂಗಳವಾರ ಬೆಳಿಗ್ಗೆ ಹೋಗಿದ್ದ ಬಾಲಕ ಮರಳಿ ಬರುವಾಗ ಚಲಿಸುತ್ತಿದ್ದ ಆಟೊದಿಂದ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ರಾಮಚಂದ್ರ ಗೋಪಾಲ ಕಂಬಾರ (11) ಮೃತ ದುರ್ದೈವಿ.

ಸ್ಥಳಕ್ಕೆ ಸಬ್ ಇನ್‌ಸ್ಪೆಕ್ಟರ್ ತಿಮ್ಮಯ್ಯ ಭೇಟಿ ನೀಡಿದ್ದಾರೆ. ಬಾಲಕನ ಪಾಲಕರು ನೀಡಿದ ದೂರಿನ ಮೇರೆಗೆ ಸುಲೇಪೇಟ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು