ಧರ್ಮಸಿಂಗ್ ಫೌಂಡೇಶನ್ ವತಿಯಿಂದ ಕಾಲೇಜು ನಿರ್ಮಾಣಕ್ಕೆ 2 ಎಕರೆ ಜಮೀನು ದಾನವಾಗಿ ನೀಡಲಾಗುತ್ತಿದ್ದು ಕೆಕೆಆರ್‌ಡಿಬಿ ವತಿಯಿಂದ ಕಟ್ಟಡ ನಿರ್ಮಾಣಕ್ಕೆ ₹9.58 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು
ಡಾ.ಅಜಯಸಿಂಗ್ ಅಧ್ಯಕ್ಷ ಕೆಕೆಆರ್‌ಡಿಬಿ ಶಾಸಕರು ಜೇವರ್ಗಿ
2025-26ನೇ ಸಾಲಿನ ಪ್ರವೇಶ ಪ್ರಾರಂಭವಾಗಿದ್ದು ಈಗಾಗಲೇ 20 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಬರುವ ಅ.30 ರಂದು ನೇರ ಸಂದರ್ಶನ ಕರೆಯಲಾಗಿದೆ. ಜೇವರ್ಗಿ ಹಾಗೂ ಯಡ್ರಾಮಿ ಭಾಗದ ವಿದ್ಯಾರ್ಥಿಗಳು ಸರ್ಕಾರಿ ನರ್ಸಿಂಗ್ ಕಾಲೇಜಿನ ಸದುಪಯೋಗ ಪಡೆದುಕೊಳ್ಳಬೇಕು
ಸ್ವಾತಿ ಪೌಲ್ ಪ್ರಾಂಶುಪಾಲೆ ಬಿ.ಎಸ್‌ಸಿ ನರ್ಸಿಂಗ್ ಕಾಲೇಜು ಜೇವರ್ಗಿ