ಕಲಬುರ್ಗಿ: ಮಂಗಳವಾರ ರಾತ್ರಿ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ವಿವಿಧೆಡೆ ಕೇಬಕ್ ಕಡಿತವಾಗಿದ್ದು, ಸರ್ವರ್ ಸ್ತಬ್ದಗೊಂಡಿದೆ.

ಬುಧವಾರ ಬೆಳಿಗ್ಗೆಯಿಂದಲೇ ಸ್ಥಿರ ದೂರವಾಣಿ, ಮೊಬೈಲ್ ಸೇವೆಗಳು ಸ್ಥಗಿತಗೊಂಡಿದ್ದು, ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಇಂಟರ್ನೆಟ್ ಸಂಪರ್ಕ ಕಡಿತಗೊಂಡಿದೆ.

ಗುರುವಾರ (ಅ 15) ಸಂಜೆ ನಾಲ್ಕು ಗಂಟೆ ವೇಳೆಗೆ ಸರ್ವರ್ ಸಂಪರ್ಕ ಮರುಸ್ಥಾಪನೆಗೊಳ್ಳಲಿದೆ ಎಂದು ಬಿಸ್ಸೆನ್ನೆಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲ್ಲಿನ ಸೂಪರ್ ಮಾರ್ಕೆಟ್ ರಸ್ತೆಯಲ್ಲಿರುವ ಬಿಸ್ಸೆನ್ನೆಲ್ ಗ್ರಾಹಕ ಕೇಂದ್ರದ ಬಳಿ ಗ್ರಾಹಕರು ಜಮಾಯಿಸಿದ್ದು, ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.