ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಕಾರ್ಯ ಯೋಜನೆಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ
ಪ್ರಿಯಾಂಕ್ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ
ಉನ್ನತ ದರ್ಜೆಯ ಸೇವೆಗಳನ್ನು ನೀಡಲು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹೆಚ್ಚು ಆದ್ಯತೆ ನೀಡಬೇಕು ಎನ್ನುವುದನ್ನು ಮನಗಂಡಿರುವ ಸಿದ್ದರಾಮಯ್ಯ ಅವರು ಭರಪೂರ ಯೋಜನೆಗಳನ್ನು ಪ್ರಕಟಿಸಿರುವುದು ಸ್ವಾಗತಾರ್ಹ
ಡಾ.ಶರಣಪ್ರಕಾಶ ಪಾಟೀಲ, ವೈದ್ಯಕೀಯ ಶಿಕ್ಷಣ ಸಚಿವ
ಮೈಸೂರು ವಿಶ್ವವಿದ್ಯಾಲಯದ ಹಸ್ತಪ್ರತಿಗಳ ಡಿಜಿಟಲೀಕರಣಕ್ಕೆ ₹ 2 ಕೋಟಿ ನೀಡಿರುವ ಮುಖ್ಯಮಂತ್ರಿಗಳು ಗುಲಬರ್ಗಾ ವಿ.ವಿ.ಯ ಹಸ್ತಪ್ರತಿಗಳ ಡಿಜಿಟಲೀಕರಣಕ್ಕೆ ₹ 50 ಸಾವಿರವನ್ನೂ ನೀಡಿಲ್ಲ