ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಘೋಜಿ ಕಾಲೇಜಿನಲ್ಲಿ ಕ್ಯಾಲೆಂಡರ್ ಬಿಡುಗಡೆ

Last Updated 20 ಫೆಬ್ರುವರಿ 2021, 6:19 IST
ಅಕ್ಷರ ಗಾತ್ರ

ಕಲಬುರ್ಗಿ: ನಗರದದಾಮೋಧರ ರಘೋಜಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಕಾರ್ಯದರ್ಶಿ ನಂದಿನಿ ರಘೋಜಿ ವಹಿಸಿದ್ದರು. ಕಾಲೇಜಿನ ಪ್ರಾಚಾರ್ಯ ವಿನೋದಕುಮಾರ ಕಾಳೇಕರ, ಕಾಲೇಜು ವ್ಯವಸ್ಥಾಪಕ ಸುಭಾಷ್ ಗಾದಾರವರು ಅವರು
ಭಾಗವಹಿಸಿದ್ದರು.

ನಂತರ ವಿದ್ಯಾರ್ಥಿಗಳಿಗೆ ಕ್ಯಾಲೆಂಡರನ್ನು ವಿತರಿಸಿದರು. ಕಾಲೇಜಿನ ಉಪನ್ಯಾಸಕರು, ಶಿಕ್ಷಕರು, ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT