ಕಲಬುರಗಿ: ಕೇಂದ್ರ ರೈಲ್ವೆಯ ಪ್ರಧಾನ ಮುಖ್ಯ ಕಾರ್ಯಾಚರಣೆ ವ್ಯವಸ್ಥಾಪಕರಾಗಿ ಅರವಿಂದ್ ಮಾಲ್ಖೇಡೆ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ರೈಲ್ವೆ ಮಂಡಳಿಯಲ್ಲಿ ಪ್ರಧಾನ ಕಾರ್ಯನಿರ್ವಾಹಕ ನಿರ್ದೇಶಕರಾಗಿ (ಮೂಲಸೌಕರ್ಯ) ಸೇರಿದ ಎಸ್.ಎಸ್. ಗುಪ್ತಾ ಅವರ ಸ್ಥಾನವನ್ನು ಅರವಿಂದ ವಹಿಸಿಕೊಂಡಿದ್ದಾರೆ ಎಂದು ಮುಂಬೈ ಮಧ್ಯರೈಲ್ವೆಯ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸ್ವಪ್ನಿಲ್ ನೀಲಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರವಿಂದ್ ಅವರು 1991ರ ಬ್ಯಾಚ್ನ ಐಆರ್ಟಿಎಸ್ ಅಧಿಕಾರಿಯಾಗಿದ್ದಾರೆ. ಅವರು 2024-2026ರವರೆಗೆ ಕೇಂದ್ರ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ, 2022ರಿಂದ 2024ರವರೆಗೆ ದಕ್ಷಿಣ ಮಧ್ಯ ರೈಲ್ವೆಯ ಹಿರಿಯ ಉಪ ಜನರಲ್ ಮ್ಯಾನೇಜರ್ ಮತ್ತು 2019ರಿಂದ 2022ರವರೆಗೆ ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವಿಭಾಗೀಯ ರೈಲ್ವೆ ಮ್ಯಾನೇಜರ್ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿ ಅನುಭವಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.