ಭಾನುವಾರ, ಮೇ 16, 2021
22 °C

‘ಕೋಳಿ ಭಾಗ್ಯ’ವನ್ನೂ ಕೊಡ್ತಿದ್ವಿ: ಸಿ.ಎಂ.ಇಬ್ರಾಹಿಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇನ್ನು ಸ್ವಲ್ಪ ದಿನ ಸರ್ಕಾರ ಇದ್ದಿದ್ದರೆ ನಾವು ‘ಕೋಳಿ ಭಾಗ್ಯ’ವನ್ನೂ ಕೊಡ್ತಿದ್ದೇವು ಎಂದು ಕೆಪಿಸಿಸಿ ಮಾಧ್ಯಮ ಪ್ರಚಾರ ಸಮಿತಿ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.

ಚುನಾವಣೆ ಪ್ರಚಾರಾರ್ಥ ನಗರದಲ್ಲಿ ಗುರುವಾರ ಕಾಂಗ್ರೆಸ್‌ ಆಯೋಜಿಸಿದ್ದ ಬಂಜಾರ ಸಮಾಜದ ಸಮಾವೇಶದಲ್ಲಿ ಅವರು ಮಾತನಾಡಿದರು.

ಹಿಂದಿನ ಕಾಂಗ್ರೆಸ್‌ ಸರ್ಕಾರದ ಸಾಧನೆ ತೆರೆದಿಟ್ಟ ಸಿ.ಎಂ. ಇಬ್ರಾಹಿಂ, ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅನ್ನ ಭಾಗ್ಯ, ಕ್ಷೀರ ಭಾಗ್ಯ ನೀಡಿದ್ದಾರೆ. ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆ ಭಾಗ್ಯ ನೀಡಿದರು. ಇನ್ನು ಸ್ವಲ್ಪ ದಿನ ಸರ್ಕಾರ ಇದ್ದಿದ್ದರೆ ನಾವು ‘ಕೋಳಿ ಭಾಗ್ಯ’ವನ್ನೂ ಕೊಡ್ತಿದ್ದೇವು’ ಹಾಸ್ಯ ಚಟಾಕಿ ಹಾರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು