ಚಿಕ್ಕಮಗಳೂರು: ‘ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ವಾಪಸ್ ಪಡೆಯುವ ಮೂಲಕ ಸರ್ಕಾರ ಪೊಲೀಸರ ನೈತಿಕತೆಯನ್ನು ಹಾಳು ಮಾಡಿದೆ. ಪ್ರಕರಣಗಳ ವಾಪಸ್ ವಿರುದ್ಧ ಪಿಐಎಲ್ ಹಾಕಿ, ರದ್ದುಮಾಡಿಸುವ ಕೆಲಸ ಮಾಡುತ್ತೇವೆ’ ಎಂದು ಶ್ರೀರಾಮ ಸೇನೆ ಮುಖ್ಯಸ್ಥೆ ಪ್ರಮೋದ್ ಮುತಾಲಿಕ್ ತಿಳಿಸಿದರು.

‘ರಾಘವ ಚೈತ್ಯನ್ಯರು ಪ್ರತಿಷ್ಠಾಪಿಸಿದ್ದ ಈಶ್ವರ ಲಿಂಗ ಇದೆ. ಅದನ್ನ ಮುಸ್ಲಿಮರು ಅತಿಕ್ರಮಣ ಮಾಡಿ ದರ್ಗಾ ಮಾಡಿದ್ದಾರೆ. ಅಲ್ಲಿ ಉರುಸ್ ಆಚರಿಸುತ್ತಾರೆ. 2 ವರ್ಷಗಳ ಹಿಂದೆ ಲಿಂಗದ ಮೇಲೆ ಮಲಮೂತ್ರ ಮಾಡಿದ್ದರು. ನಾವು ಹೋರಾಟ ಮಾಡಿದಾಗ ಮುಸ್ಲಿಂ ಗೂಂಡಾಗಳು ಪೊಲೀಸರ ಮೇಲೆಯೇ ದಾಳಿ ಮಾಡಿದ್ದರು. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನೇ ಓಡಿಸಿದ್ದರು. ಇಂತಹ ಪ್ರಕರಣವನ್ನು ಸರ್ಕಾರ ವಾಪಸ್ ಪಡೆದಿರುವುದು ಎಷ್ಟು ಸರಿ’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಸರ್ಕಾರ ಹೀಗೆ ಮಾಡಿದರೆ ಮುಂದೆ ಯಾವುದೆ ಪ್ರಕರಣದಲ್ಲೂ ಪೊಲೀಸರು ಮೊಕದ್ದಮೆ ದಾಖಲಿಸುವುದಿಲ್ಲ, ಕಿಡಿಗೇಡಿಗಳನ್ನು ಬಂಧಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-126-1669283438

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.