ಚಿಂಚೋಳಿ: ಹಸಿರು ಕ್ರಾಂತಿಯ ಹರಿಕಾರ ಮಾಜಿ ಪ್ರಧಾನಿ ಬಾಬು ಜಗಜೀವನರಾಂ ಅವರ ಜಯಂತಿಯನ್ನು ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.

ಪಟ್ಟಣದ ಬಾಬೂಜಿ ವೃತ್ತದಲ್ಲಿ ಭಾವಚಿತ್ರಕ್ಕೆ ಶಾಸಕ ಡಾ.ಅವಿನಾಶ ಜಾಧವ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ನಂತರ ತಾಲ್ಲೂಕು ಆಡಳಿತ ಸೌಧದಲ್ಲಿ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಮಲ್ಲಿಕಾರ್ಜುನ ಸಾವರಕರ್ ಉಪನ್ಯಾಸ ನೀಡಿದರು. ಜಿಲ್ಲಾ ಮಾದಿಗ ಮಹಾಸಭೆಯ ಅಧ್ಯಕ್ಷ ಗೋಪಾಲರಾವ್ ಕಟ್ಟಿಮನಿ, ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಮಾಲಿ, ಪತ್ರಕರ್ತ ಡಿ.ಶಾಮರಾವ್, ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿದರು.

ಜಗನ್ನಾಥ ಕಟ್ಟಿ, ನರಸಪ್ಪ ಕಿವುಣೋರ್, ಪ್ರದೀಪ ಮೇತ್ರಿ, ಶರಣಪ್ಪ ನೋತಿಹೊಲ, ನಾಗಾರ್ಜುನ ಕಟ್ಟಿ, ಸುರೇಶ ಶೇರಿಕಾರ, ಗ್ರೇಡ್-2 ತಹಶೀಲ್ದಾರ್ ವೆಂಕಟೇಶ ದುಗ್ಗನ್, ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ವೀರಶೆಟ್ಟಿ ರಾಠೋಡ ಹಾಗೂ ಮಲ್ಲು ಕೂಡಾಂಬಲ್, ಆಕಾಶ ಕೊಳ್ಳೂರು, ಸತೀಶರೆಡ್ಡಿ ತಾಜಲಾಪುರ ಮೊದಲಾದವರು ಇದ್ದರು. ಅಶೋಕ ಹೂವಿನಭಾವಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-31-1717344080

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.