ಚಿಂಚೋಳಿ: ಕೋಲಿ/ಕಬ್ಬಲಿಗ ಸಮಾಜದ ಸದಸ್ಯತ್ವ ನೋಂದಣಿಗೆ ಮೇ 31 ಕೊನೆಯ ದಿನವಾಗಿದ್ದು, ಸದಸ್ಯತ್ವ ನೋಂದಣಿ ಅಭಿಯಾನ ಚುರುಕುಗೊಳಿಸುವ ಕುರಿತು ಚರ್ಚಿಸಲು ಸಮಾಜದ ಚಿಂಚೋಳಿಯ ಚಂದಾಪುರದಲ್ಲಿರುವ ಅಂಬಿಗರ ಚೌಡಯ್ಯ ಭವನದಲ್ಲಿ ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಸಮಾಜದವರ ಸಭೆ ಕರೆಯಲಾಗಿದೆ ಎಂದು ಸದಸ್ಯತ್ವ ಅಭಿಯಾನದ ಮುಖಂಡರಾದ ಶಿವಕುಮಾರ ಮ್ಯಾಕಲ್ ಹಾಗೂ ಅನಿಲಕುಮಾರ ತಿಳಿಸಿದ್ದಾರೆ.

ಕೋಲಿ ಕಬ್ಬಲಿಗ ಸಮಾಜ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಜಯಪ್ಪ ಚಾಪಲ್ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-31-84704487

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.