ಚಿತ್ತಾಪುರ: ರಾಜ್ಯ ಮತ್ತು ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಮಹಿಳೆಯರು ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ್ ಮುಡಬೂಳ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಆಸರೆ ಸಂಸ್ಥೆ, ಮಹಿಳಾ ಸಾಂತ್ವನ ಸಹಾವಾಣಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ತಾಲ್ಲೂಕಿನ ಮುಡಬೂಳ ಗ್ರಾಮದಲ್ಲಿ ಆಯೋಜಿಸಿದ್ದ ಮಹಿಳೆಯರಿಗೆ ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಕೀಲ ಮಲ್ಲಿಕಾರ್ಜುನ ಹೊನಗುಂಟಿ ಮಾತನಾಡಿ, ‘ಪ್ರತಿಯೊಬ್ಬ ಮಹಿಳೆಯರು ಕಾನೂನುಗಳನ್ನು ಅರಿತುಕೊಳ್ಳಬೇಕು. ಮಹಿಳಾ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆ ನಿವಾರಣೆಗೆ ಮುಂದಾಗಬೇಕು’ ಎಂದರು.

ಡೋಣಗಾಂವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಮಾರುತಿ ಸಾವತಖೇಡ ಅವರು ಮಾತನಾಡಿದರು.

ವಕೀಲ ಅಯ್ಯಣ್ಣ ಅವಂಟಿ, ಶರಣು ಸಿದ್ರಾಮಗೋಳ, ರೇಣುಕಾ, ಸಾಕ್ಷಿ ಹಾದಿಮನಿ ಸೇರಿದಂತೆ ಅನೇಕರಿದ್ದರು. ಸೈನಾಜ್ ಇನಾಮದಾರ ಸ್ವಾಗತಿಸಿದರು. ಆಸರೆ ಸಂಸ್ಥೆಯ ಸಂಯೋಜಕ ಶಾಂತಪ್ಪ ಭೀಮಳ್ಳಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-31-1671302171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.