ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಆಡಳಿತದ ಜವಾಬ್ದಾರಿ. ಯಾವುದೇ ಸಮಸ್ಯೆಯಿರಲಿ ನೆಪ ಹೇಳುವಂತ್ತಿಲ್ಲ. ತಕ್ಷಣ ಸಮಸ್ಯೆ ಪರಿಹರಿಸಿ ಗ್ರಾಮಸ್ಥರಿಗೆ ನೀರು ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುತ್ತೇನೆ
ನಾಗಯ್ಯ ಹಿರೇಮಠ ತಹಶೀಲ್ದಾರ್
ಹೊಸದಾಗಿ ನಿರ್ಮಾಣ ಮಾಡಿರುವ ಮೇಲ್ಮಟ್ಟದ ಜಲಸಂಗ್ರಹಗಾರಕ್ಕೆ ಹಳ್ಳದಲ್ಲಿ ಹೊಸದಾಗಿ ಕೊರೆಸಿದ ಕೊಳವೆ ಬಾವಿಯಿಂದ ನೀರು ಪೂರೈಸಲು ಪೈಪ್ ಅಳವಡಿಸುವ ಕೆಲಸ ಎರಡು ದಿನದಲ್ಲಿ ಕೈಗೊಂಡು ನೀರಿನ ಸಮಸ್ಯೆ ಪರಿಹಾರ ಮಾಡಲಾಗುವುದು