ಪೆದ್ದಪ್ಪಯ್ಯ ಪಾಲಿಕೆ ಆಯುಕ್ತ

7

ಪೆದ್ದಪ್ಪಯ್ಯ ಪಾಲಿಕೆ ಆಯುಕ್ತ

Published:
Updated:
Deccan Herald

ಕಲಬುರ್ಗಿ: ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತರಾಗಿ ಆರ್.ಎಸ್.ಪೆದ್ದಪ್ಪಯ್ಯ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ರಘುನಂದನಮೂರ್ತಿ ವರ್ಗಾವಣೆಗೊಂಡಿದ್ದರು. ಹೀಗಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅವರಿಗೆ ಪ್ರಭಾರ ಕಾರ್ಯಭಾರ ವಹಿಸಲಾಗಿತ್ತು.

ಚಿಕ್ಕಬಳ್ಳಾಪುರದ ಪೆದ್ದಪ್ಪಯ್ಯ ಅವರು ಈ ಹಿಂದೆ ಬಸವಕಲ್ಯಾಣ ಉಪ ವಿಭಾಗಾಧಿಕಾಯಾಗಿ ಕೆಲಸ ನಿರ್ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !