ಕಲಬುರ್ಗಿ: ಸೆಪ್ಟೆಂಬರ್ 3ರಂದು ಕಲಬುರ್ಗಿ ಮಹಾನಗರ ಪಾಲಿಕೆಯ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಸದರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಚ್ಛಿಸುವ ಆಕಾಂಕ್ಷಿಗಳು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಎರಡು ದಿನ ಹೆಚ್ಚುವರಿ ಅವಧಿ ನೀಡಲಾಗಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ ತಿಳಿಸಿದ್ದಾರೆ.

ಈ ಹಿಂದೆ ಆ. 16ರೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿತ್ತು. ಕಾರಣಾಂತರಗಳಿಂದ ಆ. 18ರ ಸಂಜೆ 5ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ಅರ್ಜಿ ಪಡೆದುಕೊಂಡು, ಅರ್ಜಿಯ ಜೊತೆಗೆ President KPCC Building Fund Bangalore ಇವರ ಹೆಸರಲ್ಲಿ ₹ 5000 ಬ್ಯಾಂಕ್ ಡಿ.ಡಿ.ಯನ್ನು ತೆಗೆದು ಲಗತ್ತಿಸಬೇಕು. ಆ. 16ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.