ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಬಸವರಾಜ ಮತ್ತಿಮಡುಗೆ ಮಾತೃ ವಿಯೋಗ

Published 26 ಏಪ್ರಿಲ್ 2024, 7:18 IST
Last Updated 26 ಏಪ್ರಿಲ್ 2024, 7:18 IST
ಅಕ್ಷರ ಗಾತ್ರ

ಕಮಲಾಪುರ (ಕಲಬುರಗಿ ಜಿಲ್ಲೆ): ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ತಾಯಿ ಗೌರಮ್ಮ ಬಿ. ಮತ್ತಿಮಡು (80) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಶಾಸಕ ಬಸವರಾಜ ಮತ್ತಿಮಡು, ಉದ್ದಿಮೆದಾರ ಗುರುರಾಜ ಮತ್ತಿಮಡು, ಸಾಯಿಬಣ್ಣ ಮತ್ತಿಮಡು ಸೇರಿ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಸ್ವಗ್ರಾಮ ಕಲಬುರಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಮತ್ತಿಮಡು ಗ್ರಾಮದಲ್ಲಿ ಸಂಜೆ 5ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಶಾಸಕರ ಆಪ್ತ ಸಹ ದತ್ತಾತ್ರೇಯ ಪವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT