ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕಾರ ಅಗತ್ಯ: ಮಮತಾ ಪಾಟೀಲ

Published 12 ಜೂನ್ 2023, 11:45 IST
Last Updated 12 ಜೂನ್ 2023, 11:45 IST
ಅಕ್ಷರ ಗಾತ್ರ

ಕಲಬುರಗಿ: ‘ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ’ ಎಂದು ವೇದಿಕ್ ಸಂಸ್ಥೆಯ ಅಧ್ಯಕ್ಷೆ ಮಮತಾ ಪಾಟೀಲ ಹೇಳಿದರು.

ಇಲ್ಲಿಯ ವೇದಿಕ್ ಸಂಸ್ಥೆಯಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ‘ಬಾಲಕಾರ್ಮಿಕದಂಥ ಅನಿಷ್ಟ ಪದ್ಧತಿಗಳನ್ನು ನಾವೆಲ್ಲರೂ ವಿರೋಧಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ಮಕ್ಕಳ ತಂದೆ–ತಾಯಿಗಳಿಗೆ ತಿಳಿಹೇಳಬೇಕು’ ಎಂದರು.

ಇದೇ ವೇಳೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಭಾಗ್ಯಶ್ರೀ, ರೀನಾ ರಾಠೋಡ, ಸ್ನೇಹ ಶಿವಕೇರಿ ಹಾಗೂ ಸುಹಾಸಿನಿ ತಲ್ವಾರ್ ಇದ್ದರು. ಶಿಕ್ಷಕಿ ಅಶ್ವಿನಿ ಶೇರಿಕರ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT