ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಕಲಬುರ್ಗಿ ‌ಮಹಾನಗರ ಪಾಲಿಕೆ ಮತ ಎಣಿಕೆ: ಕಾಂಗ್ರೆಸ್ 9, ಬಿಜೆಪಿ 8ರಲ್ಲಿ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕಲಬುರ್ಗಿ ‌ಮಹಾನಗರ ಪಾಲಿಕೆಯ ಮತ ಎಣಿಕೆ ಚುರುಕುಗೊಂಡಿದ್ದು, ಘೋಷಿತ 20 ವಾರ್ಡ್ ಗಳಲ್ಲಿ‌ 9 ಕಾಂಗ್ರೆಸ್, 8 ಬಿಜೆಪಿ, 2 ಜೆಡಿಎಸ್ ಹಾಗೂ ‌ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ‌ಸಾಧಿಸಿದ್ದಾರೆ.

ಇನ್ನೂ ‌35 ವಾರ್ಡುಗಳ ಫಲಿತಾಂಶ ‌ಪ್ರಕಟವಾಗಬೇಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.