ಸೋಮವಾರ, ಏಪ್ರಿಲ್ 19, 2021
32 °C

ನ್ಯಾಯಾಲಯಗಳ ಸಮಯ ಬದಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಬೇಸಿಗೆಯ ಕಾರಣಕ್ಕಾಗಿ ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಜೆಎಂಎಫ್‌ ನ್ಯಾಯಾಲಯಗಳ ಸಮಯವನ್ನು ಏಪ್ರಿಲ್ 3ರಿಂದ ಮೇ 31ರವರೆಗೆ ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಬದಲಾವಣೆ ಮಾಡಲಾಗಿದೆ.

ಬದಲಾದ ಸಮಯಕ್ಕೆ ತಕ್ಕಂತೆ ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯದ ಕಲಾಪಗಳು ನಡೆಯಲಿವೆ ಎಂದು ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅರುಣಕುಮಾರ ಬಿ. ಕಿಣ್ಣಿ ತಿಳಿಸಿದ್ದಾರೆ.

ಈ ಸಮಯ ಬದಲಾವಣೆ ಹೈಕೋರ್ಟ್‌ನ ಕಲಬುರ್ಗಿ ಪೀಠದ ಕಲಾಪಗಳಿಗೆ ಅನ್ವಯವಾಗುವುದಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.