ಸೋಮವಾರ, ಸೆಪ್ಟೆಂಬರ್ 28, 2020
24 °C

ಕಲಬುರ್ಗಿ: ಕೋವಿಡ್ ಗುಣಮುಖ ಸಿಬ್ಬಂದಿಗೆ ನ್ಯಾಯಮೂರ್ತಿಗಳಿಂದ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಲಬುರ್ಗಿ: ಕೋವಿಡ್ -19 ಸೋಂಕಿಗೊಳಗಾಗಿ ಕಲಬುರ್ಗಿ ಬುದ್ಧವಿಹಾರ ಕ್ವಾರಂಟೈನ್ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಹೈಕೋರ್ಟ್‌ನ ಹಿರಿಯ  ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರು ಹೂ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯಮೂರ್ತಿಗಳು, ನೀವು ನಮ್ಮೆಲ್ಲರ ಕುಟುಂಬದ ಸದಸ್ಯರಿದ್ದಂತೆ, ಯಾವುದೇ ಅಂಜಿಕೆಯಿಲ್ಲದಂತೆ ಕರ್ತವ್ಯ ನಿರ್ವಹಿಸುವಂತೆ  ಧೈರ್ಯ ತುಂಬಿದರು.
ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಮುಂತಾದವುಗಳ ಬಳಸುವ ಮೂಲಕ ಸುರಕ್ಷತಾ ಕ್ರಮ ಅನುಸರಿಸಬೇಕು ಎಂದು ಕರೆ ನೀಡಿದರು.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು