ಕೋವಿಡ್: ವ್ಯಕ್ತಿ ಸಾವು, 31 ಪಾಸಿಟಿವ್
ಕಲಬುರ್ಗಿ: ಇಲ್ಲಿನ ರಿಂಗ್ ರಸ್ತೆಯ 63 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸತ್ತವರ ಸಂಖ್ಯೆ 807ಕ್ಕೆ ತಲುಪಿದೆ.
ಇನ್ನೊಂದೆಡೆ, 31 ಮಂದಿಗೆ ಹೊಸದಾಗಿ ಸೋಂಕು ಅಂಟಿಕೊಂಡಿದೆ ಎಂದು ಸೋಮವಾರದ ಬುಲೆಟಿನ್ ತಿಳಿಸಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60,947ಕ್ಕೆ ಏರಿಕೆಯಾಗಿದೆ. ಜತೆಗೆ 154 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನೂ 458 ಸಕ್ರಿಯ ಪ್ರಕರಣಗಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.