ಕಲಬುರ್ಗಿ: ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಒಬ್ಬ ವೃದ್ಧ ನಿಧನರಾಗಿದ್ದಾರೆ ಎಂದು ಗುರುವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.

ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಜೊತೆಗೆ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ತಾಲ್ಲೂಕಿನ ಅವರಾದ (ಬಿ) ಗ್ರಾಮದ 65 ವರ್ಷದ ವೃದ್ಧ ಮಾರ್ಚ್ 28ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿದ್ದರು. ಮಾರ್ಚ್ 31ರಂದು ನಿಧನ ಹೊಂದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 344ಕ್ಕೆ ಏರಿದೆ.

ಗುರುವಾರ ಮತ್ತೆ 144 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ಅಂಟಿಕೊಂಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,113ಕ್ಕೆ ಏರಿದೆ. 103 ಮಂದಿ ಗುಣಮುಖರಾದ ಮರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.