ಕೊರೋನಾ ಮಹಾಮಾರಿಯಿಂದಾಗಿ ದೇಶದಾದ್ಯಂತ ಶಾಲೆಗಳ ಬಾಗಿಲಿಗೆ ಬೀಗ ಜಡಿದಿದ್ದು ಒಂದೆಡೆಯಾದರೆ ಮಕ್ಕಳಿರುವ ವಠಾರಕ್ಕೆ ತೆರಳಿ ಪಾಠ ಮಾಡುವ ಕಲಬುರ್ಗಿ ಜಿಲ್ಲೆಯ ಕಮಲಾಪುರ ಸಮೀಪದ ಓಕಳಿ ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕರ ನಡೆ ಪಾಲಕರು ಹಾಗೂ ಸುತ್ತಲಿನ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.

ಸುದ್ದಿ ಓದಿ: ಕೋವಿಡ್ ಕಾಲದ ಕೋಲ್ಮಿಂಚುಗಳು... | ಮಕ್ಕಳ ಮನೆ ಎದುರೇ ಶಿಕ್ಷಕರಿಂದ ನಿತ್ಯ ಪಾಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.