ಭಾನುವಾರ, ಫೆಬ್ರವರಿ 28, 2021
31 °C

ತಡಕಲ್: ಸಹೋದರರಿಬ್ಬರ ಬರ್ಬರ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಮಲಾಪುರ (ಕಲಬುರ್ಗಿ.ಜಿ): ತಾಲ್ಲೂಕಿನ ತಡಕಲ್ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಸಹೋದರರಿಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ನೀಲೇಶ ಐನರಾವ ಮೋರೆ (34) ಹಾಗೂ ರಾಜಕುಮಾರ ಐನರಾವ ಮೋರೆ (27) ಕೊಲೆಯಾದವರು.

ಅದೆ ಗ್ರಾಮದ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೊಲೆ ಆರೋಪಿ ಹಾಗೂ ಕೊಲೆಗೆ ಕಾರಣ ಇನ್ನೂ ಗೊತ್ತಾಗಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು