ಕಲಬುರ್ಗಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಮಾರ್ಚ್ 20ರಂದು ನಡೆಯಬೇಕಿದ್ದ ‘ಜಿಲ್ಲಾಧಿಕಾರಿಗಳ ನಡೆ– ಹಳ್ಳಿಯ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಡಿ.ಸಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.
ಮಹಾರಾಷ್ಟ್ರದ ಗಡಿಗೆ ಹೊಂದಿ ಕೊಂಡಿರುವ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮುಂಜಾಗ್ರತವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.