ಡಿಸಿಸಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ನಿಂದ ಇಬ್ಬರ ನಾಮಪತ್ರ
ಕಲಬುರ್ಗಿ: ಇಲ್ಲಿನ ಕಲಬುರ್ಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ ಅಣ್ಣಾರಾಯ ಪಾಟೀಲ, ಉಪಾಧ್ಯಕ್ಷ ಸ್ಥಾನಕ್ಕೆ ಸಿದ್ರಾಮರೆಡ್ಡಿ ಪಾಟೀಲ ಕವಳೂರು ನಾಮಪತ್ರ ಸಲ್ಲಿಸಿದರು.
ಬಿಜೆಪಿಯಿಂದ ಈಗಾಗಲೇ ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ಉಪಾಧ್ಯಕ್ಷ ಸ್ಥಾನಕ್ಕೆ ಸುರೇಶ ಸಜ್ಜನ ನಾಮಪತ್ರ ಸಲ್ಲಿಸಿದ್ದಾರೆ.
ಮಧ್ಯಾಹ್ನ 1ಕ್ಕೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.