ಕಲಬುರ್ಗಿ: ಉಪಮುಖ್ಯಮಂತ್ರಿ, ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು 2021ರ ಜನವರಿ 1ರಂದುಬೆಳಿಗ್ಗೆ 9.45ಕ್ಕೆ ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನದ ಮೂಲಕ ಗಂಟೆಗೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡುವರು. ಬೆಳಿಗ್ಗೆ 11 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಏರ್ಪಡಿಸಲಾದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಅಂದು ಮಧ್ಯಾಹ್ನ 3 ಗಂಟೆಗೆ ನಗರದಲ್ಲಿ ಕೋವಿಡ್–19 ನಿಯಂತ್ರಣದ ಕುರಿತು ತೆಗೆದುಕೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಕಾಮಗಾರಿಗಳನ್ನು ಪರಿಶೀಲಿಸುವರು. ನಂತರ ಮಧ್ಯಾಹ್ನ 3.30 ಗಂಟೆಗೆ ರಸ್ತೆ ಮೂಲಕ ಹೈದರಾಬಾದ್ಗೆ ಪ್ರಯಾಣಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.