ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ರಾಮಪ್ಪ ವಳಕೇರಿ ನಿಧನ

Last Updated 26 ಏಪ್ರಿಲ್ 2020, 9:05 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ಗಾಜಿಪುರ ನಗರದ ನಿವಾಸಿ, ಮಾಜಿ ಮೇಯರ್‌,ಕಾಂಗ್ರೆಸ್ ಹಿರಿಯ ನಾಯಕ ಸಿದ್ರಾಮಪ್ಪ ವಳಕೇರಿ (81) ಅವರು ಶುಕ್ರವಾರ ರಾತ್ರಿ ನಿಧನರಾದರು.

ಅವರಿಗೆ ಪತ್ನಿ ಹಾಗೂ ಪುತ್ರಇದ್ದಾರೆ. ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನ ಕಟ್ಟಾಳು ಆಗಿದ್ದ ಅವರು ಇತ್ತೀಚಿನ ದಿನಗಳಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT