ಚನ್ನಮ್ಮ ದೇವರಾವ್ ಪಾಟೀಲ ನಿಧನ

ಕಲಬುರ್ಗಿ: ಇಲ್ಲಿನ ವಿಠಲನಗರ ನಿವಾಸಿ ಚನ್ನಮ್ಮ ದೇವರಾವ್ ಪಾಟೀಲ (68) ಅವರು ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
ಅವರಿಗೆ ಪತಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಕುಸನೂರ ಹತ್ತಿರ ಇರುವ ಸ್ವಂತ ಹೊಲದಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.