ಘಟಿಕೋತ್ಸವಕ್ಕೂ ಮುನ್ನ ಆಡಳಿತ ಕಚೇರಿಯಿಂದ ವಿವಿಧೋದ್ದೇಶ ಸಭಾಂಗಣದವರೆಗೆ ವಿಶ್ವವಿದ್ಯಾಲಯದ ಕುಲಪತಿ ಕುಲಸಚಿವರು ಆಡಳಿತ ಮಂಡಳಿ ಸದಸ್ಯರು ಡೀನರು ವಿಭಾಗದ ಮುಖ್ಯಸ್ಥರು ಮೆರವಣಿಗೆಯಲ್ಲಿ ತೆರಳಿದರು
ಪ್ರಜಾವಾಣಿ ಚಿತ್ರಗಳು
ಸಿಯುಕೆಯಲ್ಲಿ ದೇಶದ ವಿವಿಧ ಮೂಲೆಯಿಂದ ಬಂದಿರುವ ಸುಮಾರು 3 ಸಾವಿರಕ್ಕೂ ಹೆಚ್ಚಿನ ಅಭ್ಯರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವರ್ಷ 5 ವರ್ಷದ ಬಿಎ (ಎಲ್‌ಎಲ್‌ಬಿ) ಕೋರ್ಸ್ ಆರಂಭಿಸಲಾಗಿದೆ