ಸೋಮವಾರ, ಆಗಸ್ಟ್ 2, 2021
26 °C

ಕಲಬುರ್ಗಿ: ಜಿಲ್ಲಾಧಿಕಾರಿ ಕಾರು ಚಾಲಕನಿಗೆ ಕೋವಿಡ್-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಲಬುರ್ಗಿ: ಜಿಲ್ಲಾಧಿಕಾರಿ ಶರತ್ ಬಿ. ಅವರ ಕಾರು ಚಾಲಕನಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.

ಈ ವಿಷಯವನ್ನು ಸ್ವತಃ ಜಿಲ್ಲಾಧಿಕಾರಿ ಖಚಿತಪಡಿಸಿದ್ದು, ಸೋಂಕಿನಿಂದ ಪಾರಾಗಲು ದೈಹಿಕ ಅಂತರ ಕಾಯ್ದುಕೊಳ್ಳಿ, ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಿ, ಆಗಾಗ್ಗೆ ಕೈಗಳನ್ನು ಸೋಪ್ ನಿಂದ ತೊಳೆಯಿರಿ ಎಂದು ಸಲಹೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು