ಗುರುವಾರ , ಸೆಪ್ಟೆಂಬರ್ 24, 2020
27 °C

ಕಲಬುರ್ಗಿ | ಜಿಲ್ಲಾ ನ್ಯಾಯಾಲಯ ಮೂರು ದಿನ ಸೀಲ್ ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜುಲೈ ‌31ರಂದು ನಿವೃತ್ತರಾದ ‌ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ‌ನ್ಯಾಯಾಧೀಶರಿಗೆ‌ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದ ಜಿಲ್ಲಾ ನ್ಯಾಯಾಲಯವನ್ನು ಆಗಸ್ಟ್ 3ರಿಂದ 5ರವರೆಗೆ ಸೀಲ್ ಡೌನ್ ಮಾಡಲಾಗಿದೆ.

ನ್ಯಾಯಾಧೀಶರಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕೊರೊನಾ ತಪಾಸಣೆಗೆ ಒಳಗಾಗಿದ್ದರು. ಭಾನುವಾರ ಬಂದ ವರದಿಯಲ್ಲಿ ಪಾಸಿಟಿವ್ ಇದ್ದುದರಿಂದ ಸೀಲ್ ಡೌನ್ ಮಾಡಲಾಗಿದೆ.

ನ್ಯಾಯಾಧೀಶರು ಕೊರೊನಾ ಪ್ರಯುಕ್ತ ತಮಗೆ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಲು ನ್ಯಾಯಾಲಯದ ಸಿಬ್ಬಂದಿ ಹಾಗೂ ‌ವಕೀಲರ ಸಂಘದ ಪದಾಧಿಕಾರಿಗಳಿಗೆ ಅವಕಾಶ ನೀಡಿರಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು