ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕಾಳಗಿ: ಹನಿ ನೀರಿಗೂ ಅಲೆದಾಟ... ಜನ, ಜಾನುವಾರು ಪರದಾಟ

Published : 6 ಮೇ 2025, 6:05 IST
Last Updated : 6 ಮೇ 2025, 6:05 IST
ಫಾಲೋ ಮಾಡಿ
Comments
ರಟಕಲ್ ಗ್ರಾಮದಲ್ಲಿ ಒಂದು ವರ್ಷದಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ಪ್ರತಿಭಟನೆ ಹೋರಾಟ ಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ
-ವೀರಣ್ಣ ಗಂಗಾಣಿ ರಟಕಲ್ ಗ್ರಾಮದ ಮುಖಂಡ
ರಟಕಲ್ ಮತ್ತು ಮೊಘಾ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥ ಮಾಡಲಾಗುವುದು. ಪಸ್ತಾಪುರ ಗಂಜಗೇರಾ ಗ್ರಾಮಗಳು ನೀರಿನ ಸಮಸ್ಯೆಯಿಂದ ಮುಕ್ತವಾಗಿವೆ
-ಡಾ.ಬಸಲಿಂಗಪ್ಪ ಡಿಗ್ಗಿ ಕಾಳಗಿ ತಾ.ಪಂ ಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT