ಭಾನುವಾರ, ಏಪ್ರಿಲ್ 11, 2021
20 °C

ಕಲಬುರ್ಗಿ: ನಾಳೆಯಿಂದ ನೀರು ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ನಗರಕ್ಕೆ ನೀರು ಸರಬರಾಜು ಮಾಡುವ ಸರಡಗಿಯ ಜಾಕ್‌ವೆಲ್‌ನಲ್ಲಿ ತುರ್ತು ದುರಸ್ತಿ ಕೈಗೊಳ್ಳಬೇಕಾದ ಕಾರಣ ಫೆ. 17 ಹಾಗೂ 18ರಂದು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಜಾಕ್‌ವೆಲ್‌ನ ಪಂಪ್‌ಸೆಟ್‌ ಮ್ಯಾನಿಫೋಲ್ಡರ್‌ನಲ್ಲಿ ನೀರು ಸೋರಿಕೆ ಆಗುತ್ತಿದ್ದು, ಬುಧವಾರ ಮಧ್ಯಾಹ್ನ 3ಕ್ಕೆ ಇದರ ದುರಸ್ತಿ ಕಾರ್ಯ ಆರಂಭಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು