ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ

Published 3 ಜೂನ್ 2024, 6:02 IST
Last Updated 3 ಜೂನ್ 2024, 6:02 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲೆಯಾದ್ಯಂತ ಸೋಮವಾರ ಬೆಳಗಿನ ಜಾವ ಬಿರುಸಿನ ಮಳೆ ಸುರಿಯುತ್ತಿದ್ದು, ಜನತೆಯಲ್ಲಿ ನೆಮ್ಮದಿ ಮೂಡಿದೆ.

ನಗರದಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ಮಳೆ ಸುರಿಯುತ್ತಿದೆ. ಜಿಲ್ಲೆಯ ಕಮಲಾಪುರ, ಕಾಳಗಿ, ಅಫಜಲಪುರ, ಶಹಾಬಾದ್ ತಾಲ್ಲೂಕಿನ ಹಲವೆಡೆ ಮಳೆ ಸುರಿಯುತ್ತಿದೆ‌.

ಮಳೆಯಿಂದಾಗಿ ಈಶಾನ್ಯ ‌ಕರ್ನಾಟಕ‌ ಪದವೀಧರ ಮತಕ್ಷೇತ್ರದ ಮತದಾನ ಮಂದಗತಿಯಲ್ಲಿ ಸಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT