ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗವೇ ಬೇಕು ಎಂಬ ಮನೋಭಾವದಿಂದ ಹೊರಬರಬೇಕು. ಖಾಸಗಿ ರಂಗ ಬಲಿಷ್ಠವಾಗಿ ಬೆಳೆಯುತ್ತಿದ್ದು ಅಲ್ಲೂ ಬದುಕನ್ನು ಕಟ್ಟಿಕೊಳ್ಳುವ ಪ್ರಯತ್ನ ಮಾಡಬೇಕು
ಸಿದ್ದಪ್ಪ ಕಲ್ಹೇರಿ ರಸ್ತೆ ಸಾರಿಗೆ ಇಲಾಖೆಯ ಜಂಟಿ ಆಯುಕ್ತ
ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಹುದ್ದೆಗಳಿಗೆ ಮಾತ್ರ ಅರ್ಜಿ ಹಾಕುತ್ತಾರೆ. ಕೇಂದ್ರ ಸರ್ಕಾರವೂ ಸಾಕಷ್ಟು ನೇಮಕಾತಿ ಮಾಡಿಕೊಳ್ಳುತ್ತದೆ. ಅವುಗಳಿಗೂ ಅರ್ಜಿ ಹಾಕುವ ಜೊತೆಗೆ ಶೇ 100ರಷ್ಟು ಶ್ರಮ ಹಾಕಬೇಕು
ಶರಣಪ್ಪ ಗುಂಡಗುರ್ತಿ ಅಧ್ಯಕ್ಷ ಸಿದ್ಧರಾಮೇಶ್ವರ ಸರ್ಕಾರಿ ಅರೆ ಸರ್ಕಾರಿ ಮತ್ತು ನಿವೃತ್ತ ನೌಕರರ ಸಂಘ