ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಕಾಂಗ್ರೆಸ್‌ ಪ್ರಚಾರ ಸಭೆ ನಾಳೆ

Published 14 ಏಪ್ರಿಲ್ 2024, 16:35 IST
Last Updated 14 ಏಪ್ರಿಲ್ 2024, 16:35 IST
ಅಕ್ಷರ ಗಾತ್ರ

ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ದಕ್ಷಿಣ ಮತ ಕ್ಷೇತ್ರ ವ್ಯಾಪ್ತಿಯ ಖಣದಾಳ ಹಾಗೂ ಪಟ್ಟಣ ಗ್ರಾಮಗಳಲ್ಲಿ ಏಪ್ರಿಲ್ 15ರಂದು ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ ತಿಳಿಸಿದ್ದಾರೆ.

ಕೋಟನೂರ ಮಠದ ಸಮೀಪ ಸಂಜೆ 5ಕ್ಕೆ ಹಾಗೂ ಪಟ್ಟಣದಲ್ಲಿ ಸಂಜೆ 7ಕ್ಕೆ ನಡೆಯುವ ಸಭೆಗಳಲ್ಲಿ ಜಿಲ್ಲಾ ಉಸ್ತವಾರಿ ಸಚಿವ ಪ್ರಿಯಾಂಕ್‌ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳುವರು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT