ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

30ರಂದು ಉದ್ಯೋಗ ಮೇಳ

Last Updated 18 ನವೆಂಬರ್ 2019, 10:19 IST
ಅಕ್ಷರ ಗಾತ್ರ

ಕಲಬುರ್ಗಿ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉದ್ಯೋಗ ಕೋಶದಿಂದ ವಿವಿಧ ವಿಶ್ವವಿದ್ಯಾಲಯಗಳಲ್ಲಿ (ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ, ಐ.ಟಿ.ಐ., ಡಿಪ್ಲೊಮಾ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ) ಪದವಿ ಪಡೆದ ವಿದ್ಯಾರ್ಥಿಗಳಿಗೆ ನ. 30ರಂದು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ರಾಜ್ಯದಾದ್ಯಂತ ಇರುವ ವಿವಿಧ ಕಂಪನಿಗಳ ನಿಯೋಜಕನ್ನು ಕರೆಯಿಸಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಆಸಕ್ತರು ನ. 18ರೊಳಗಾಗಿ ದೂರವಾಣಿ ಸಂಖ್ಯೆ 01246184533 ಮಿಸ್ ಕಾಲ್ ಮಾಡುವ ಮೂಲಕ ನೋಂದಾಯಿಸಿಕೊಳ್ಳ ಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9845659987, 9964697521 ಸಂಪರ್ಕಿಸಲು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT