ಸೋಮವಾರ, ನವೆಂಬರ್ 23, 2020
22 °C

ಜೇವರ್ಗಿ: ಸಂಗಮೇಶ್ವರ ಜಾತ್ರೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜೇವರ್ಗಿ: ತಾಲ್ಲೂಕಿನ ಗುಡೂರ ಎಸ್.ಎ ಗ್ರಾಮದಲ್ಲಿ ನ.23ರಂದು ನಡೆಯಬೇಕಿದ್ದ ಸಜ್ಜನ ಸಂಗಮೇಶ್ವರ ಜಾತ್ರೆಯನ್ನು ಕೊರೊನಾ ಕಾರಣ ರದ್ದುಪಡಿಸಲಾಗಿದೆ ಎಂದು ದೇವಸ್ಥಾನ ಟ್ರಸ್ಟ್ ಕಮಿಟಿ ತಿಳಿಸಿದೆ.

ಸರ್ಕಾರದ ನಿರ್ದೇಶನದಂತೆ ರಥೋತ್ಸವ ಸೇರಿದಂತೆ ಎಲ್ಲ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದ್ದು, ಭಕ್ತರು ದೇವಸ್ಥಾನಕ್ಕೆ ಬರದೆ ಮನೆಯಲ್ಲಿಯೇ ಪೂಜೆ ಸಲ್ಲಿಸಬೇಕು ಎಂದು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.