ಮಂಗಳವಾರ, ಡಿಸೆಂಬರ್ 1, 2020
24 °C

ಹಾವು ಕಚ್ಚಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಫಜಲಪುರ: ತಾಲ್ಲೂಕಿನ ಬಳೂರ್ಗಿ ಗ್ರಾಮದ ಖಾಜಪ್ಪ ಬಸಣ್ಣಾ ಕೋತಿ (40) ಅವರು ಹೊಲದಲ್ಲಿ ಭಾನುವಾರ ಬೆಳಿಗ್ಗೆ ಬಿತ್ತನೆ ಮಾಡಲು ಭೂಮಿ ಹದ ಮಾಡುವಾಗ ಹಾವು ಕಡಿತದಿಂದ ಮೃತಪಟ್ಟಿದ್ದಾರೆ.

ಖಾಜಪ್ಪ ಹಾವು ಕಚ್ಚಿದರೂ ಸಹ ಸ್ವತಃ ಮೋಟರ್‌ ಬೈಕ್‌ನಲ್ಲಿ ಗ್ರಾಮಕ್ಕೆ ಬಂದಿದ್ದಾರೆ. ನಂತರ ಅವರನ್ನು ಆಸ್ಪತ್ರೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.