ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ನಮ್ಮೂರನ್ನು ಹೆಚ್ಚು ಅಭಿವೃದ್ಧಿಪಡಿಸಲು ಇದೊಂದು ಒಳ್ಳೆಯ ಅವಕಾಶವಿದೆ. ಹಾಗಾಗಿ ಈ ಚುನಾವಣೆ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇನೆ. ನನ್ನ ಕಿರಿಯ ಪುತ್ರ ಸ್ಪರ್ಧಿಸುವುದಿಲ್ಲ.
–ಜಗದೇವ ಗುತ್ತೇದಾರ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ
ಸಾಕಷ್ಟು ಜನ ಆಕಾಂಕ್ಷಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಪರಿಶೀಲಿಸಿ ಟಿಕೆಟ್ ಹಂಚಿಕೆ ಮಾಡಲಾಗುವುದು. ನಮ್ಮ ಕಾರ್ಯಕರ್ತರ ಪ್ರಯತ್ನ ಮತ್ತು ಮತದಾರರ ತೀರ್ಪಿನಂತೆ ಬಹುಮತ ಪಡೆಯಲು ಉತ್ಸಾಹಕರಾಗಿದ್ದೇವೆ.