ಗುರುವಾರ , ಫೆಬ್ರವರಿ 25, 2021
29 °C

ಮುಖ್ಯಮಂತ್ರಿ ಬಳಿ ನಿಯೋಗ: ಗುತ್ತೇದಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಫಜಲಪುರ: ‘ನೆರೆ ಹಾವಳಿ ಪರಿಹಾರದ ಬಗ್ಗೆ ಮನವರಿಕೆ ಮಾಡಲು ಶೀಘ್ರ ಮುಖ್ಯಮಂತ್ರಿ ಬಳಿ ನಿಯೋಗ ಕರೆದುಕೊಂಡು ಹೋಗಲಾಗುವುದು’ ಎಂದು ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ ತಿಳಿಸಿದರು.

ತಾಲ್ಲೂಕಿನ ಮಣೂರು ಉಡಚಾಣ ಘತ್ತರಗಿ ಗ್ರಾಮಗಳಲ್ಲಿ ನೆರೆ ವೀಕ್ಷಿಸಿ ಮಾತನಾಡಿದ ಅವರು, ‘ಸದ್ಯ ಅಪಾರ ಹಾನಿ ಸಂಭವಿಸಿದ ಉತ್ತರ ಕರ್ನಾಟಕದ ಜಿಲ್ಲೆಗಳತ್ತ ಮುಖ್ಯಮಂತ್ರಿಗಳು ಗಮನ ಹರಿಸಿದ್ದಾರೆ. ಇಲ್ಲಿನ ರೈತರು, ಜನರ ಪರಿಸ್ಥಿತಿಯನ್ನೂ ಅವರಿಗೆ ಮನವರಿಕೆ ಮಾಡುತ್ತೇವೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.