ಕಲಬುರಗಿ ತಾಲ್ಲೂಕಿನ ಭೀಮಾ ನದಿ ತೀರದ ಸರಡಗಿ ಗ್ರಾಮದಲ್ಲಿ ಮಂಗಳವಾರ ನಡೆದ ವಿಪತ್ತು ನಿರ್ವಹಣೆಯ ಅಣಕು ಪ್ರದರ್ಶನದಲ್ಲಿ ನೀರಿನಲ್ಲಿ ಮುಳುಗಿದ್ದ ವ್ಯಕ್ತಿಯನ್ನು ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಟ್ರೆಚರ್‌ನಲ್ಲಿ ಹೊತ್ತೊಯ್ದ ಪ್ರಾತ್ಯಕ್ಷಿಕೆ ದೃಶ್ಯ
–ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಕಲಬುರಗಿ ತಾಲ್ಲೂಕಿನ ಭೀಮಾ ನದಿ ತೀರದ ಸರಡಗಿ ಗ್ರಾಮದಲ್ಲಿ ಮಂಗಳವಾರ ನಡೆದ ವಿಪತ್ತು ನಿರ್ವಹಣೆಯ ಅಣಕು ಪ್ರದರ್ಶನದಲ್ಲಿ ನೀರಿನಲ್ಲಿ ಮುಳುಗಿದ್ದ ವ್ಯಕ್ತಿಯನ್ನು ಎಸ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಿಸಿದ ಪ್ರಾತ್ಯಕ್ಷಿಕೆ ದೃಶ್ಯ
-ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಕಲಬುರಗಿ ತಾಲ್ಲೂಕಿನ ಭೀಮಾ ನದಿ ತೀರದ ಸರಡಗಿ ಗ್ರಾಮದಲ್ಲಿ ಮಂಗಳವಾರ ನಡೆದ ವಿಪತ್ತು ನಿರ್ವಹಣೆಯ ಅಣಕು ಪ್ರದರ್ಶನದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಪಾಲ್ಗೊಂಡಿದ್ದರು